ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ಮೀನುಗಾರಿಕೆ ಇಲಾಖೆಯ ಜಲಸಂಪನ್ಮೂಲಗಳಾದ ವಡ್ಡಿನ ಕಟ್ಟೆ ಕೆರೆ, ಅಂಕಮ್ಮನಾಳ ಕೆರೆ, ಯು.ರಾಜಾಪುರ ಕೆರೆ, ರಾಘವಪುರ ಕೆರೆಗಳ ಮೀನು ವಿಲೇವಾರಿಗಾಗಿ 2025-26 ನೇ ಸಾಲಿನಿಂದ ಅರ್ಹ ಮೀನುಗಾರರ ಸಹಕಾರ ಸಂಘ, ಮೀನುಗಾರರ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೆರೆಗಳ ಮೀನು ಹಕ್ಕನ್ನು 5 ವರ್ಷಗಳ ಕಾಲ ನೇರಗುತ್ತಿಗೆ ಮೂಲಕ ವಿಲೇವಾರಿ ಕೈಗೊಳ್ಳಲು ಅವಕಾಶ ಇದ್ದು, ಜೂ.13 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗೆ ಸಂಪರ್ಕಿಸಬಹುದು.




