ಮೂರು ವಾಹನ ಜಪ್ತಿ
ಬಳ್ಳಾರಿ: ಸಿರುಗುಪ್ಪ ತಾಲ್ಲೂಕು ವ್ಯಾಪ್ತಿಯಲ್ಲಿ ಅರಳಿಗನೂರು ಕಡೆಯಿಂದ ಸಿರುಗುಪ್ಪ ಪಟ್ಟಣದ ಕಡೆಗೆ ಶನಿವಾರ ಬೆಳಗಿನ ಜಾವ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಮೂರು ವಾಹನಗಳನ್ನು ಜಪ್ತಿ ಮಾಡಿ, 385 ಅಕ್ಕಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿರುಗುಪ್ಪ ತಾಲ್ಲೂಕಿನ ಆಹಾರ ನಿರೀಕ್ಷಕ ಎಂ.ವಿಜಯ್ ಕುಮಾರ್ ತಿಳಿಸಿದ್ದಾರೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಅಕ್ಕಿ ಸರ್ಕಾರದ ವಿವಿಧ ಯೋಜನೆಗಳಡಿ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಣೆ ಮಾಡುವ ಪಡಿತರ ಅಕ್ಕಿಯಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ವಿವಿಧ ಕಾನೂನುಗಳಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿರುಗುಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದಿದ್ದಾರೆ.




