ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಸಂಬಂಧ ಅಧ್ಯಯನಕ್ಕಾಗಿ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಸಮಿತಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಧ್ಯಯನ ವರದಿ ಸಲ್ಲಿಸಿತು.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ವರದಿ ಸ್ವೀಕರಿಸಿದ ಸಿದ್ದರಾಮಯ್ಯ, ವರದಿ, ಸಮೀಕ್ಷೆಯ ದತ್ತಾಂಶ ಹಾಗೂ ಅನುಬಂಧಗಳು ಒಟ್ಟು ಸೇರಿ ಸುಮಾರು 1766 ಪುಟಗಳು ಮತ್ತು 6 ಶಿಫಾರಸುಗಳನ್ನು ಒಳಗೊಂಡ ವರದಿ ಇಂದು ಸಲ್ಲಿಕೆಯಾಗಿದ್ದು, ಸಾಮಾಜಿಕ ನ್ಯಾಯದ ಅನುಷ್ಠಾನದಲ್ಲಿ ಇದೊಂದು ಮಹತ್ವಪೂರ್ಣ ಮೈಲಿಗಲ್ಲು ಎಂದು ಭಾವಿಸಿದ್ದೇನೆ ಎಂದಿದ್ದಾರೆ.



