ದಾವಣಗೆರೆ: ಪ್ರಸಕ್ತ ಸಾಲಿಗೆ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ-221 ರಲ್ಲಿ ಘೋಷಿಸಿರುವಂತೆ ಅಲ್ಪಸಂಖ್ಯಾತರ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ವಾರದಲ್ಲಿ 2 ದಿನ 1 ಗಂಟೆ ಕಾಲ 6 ತಿಂಗಳಿಗೆ 48 ಬೋಧನಾ ಅವಧಿಗಳಲ್ಲಿ `ಸ್ವಯಂ ರಕ್ಷಣಾ ಕೌಶಲ್ಯ ಕರಾಟೆ` ತರಬೇತಿಯನ್ನು ನೀಡಲು ಅರ್ಹ ತರಬೇತಿ ಸಂಸ್ಥೆಗಳಿಂದ ಮಹಿಳಾ ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸೆ.20 ರವರೆಗೆ ಅಗತ್ಯ ದಾಖಲೆಯೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, #44, `ಎ’ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.




