ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನವಂಬರ್ 6 ಮತ್ತು 11 ರಂದು ಆಧುನಿಕ ಕುರಿ ಮತ್ತು ಮೇಕೆ ತರಬೇತಿಯನ್ನು ಆಯೋಜಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.




