ಬಳ್ಳಾರಿ: ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು. ಹಾಗೂ ಆನ್ಲೈನನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪೋರ್ಟಲ್ www.joinindinarmy.nic.in ನಲ್ಲಿ ವೀಕ್ಷಿಸಬಹುದು.




