ಧಾರವಾಡ: ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/Public/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೆಲ್ಪ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಸಂಪರ್ಕಿಸಬಹುದು.




