ಬೆಂಗಳೂರು: CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ.
CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
— S.Suresh Kumar (@nimmasuresh) April 14, 2021
ಕೇಂದ್ರ ಸರ್ಕಾರ 10 ಮತ್ತು 12ನೇ ತರಗತಿಯ ಸಿಬಿಎಸ್ ಇ ಪರೀಕ್ಷೇಗಳನ್ನು ಮುಂದೂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬ ವದಂತಿ ಹರಡಿತ್ತು.
ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
— S.Suresh Kumar (@nimmasuresh) April 14, 2021
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


