ಭಾರತಕ್ಕೆ ಟಿಪ್ಪು ಕೊಡುಗೆ ಏನು?
ಸಂ : ನಂದಕುಮಾರ
ಬೆಲೆ : ರೂ 60/-
ಅಂಚೆವೆಚ್ಚ 20/- ರೂ
ಈ ಪುಸ್ತಕದ ಹೀಗೊಂದು ಬೆನ್ನುಡಿ…
ಮಗನೇ, ಈ ಸಾಮ್ರಾಜ್ಯವನ್ನು ನಿನಗೊಪ್ಪಿಸುತ್ತಿದ್ದೇನೆ. ಇದನ್ನು ನಾನು ನನ್ನ ಪೂಜರಿಂದ ಪಡೆದದ್ದಲ್ಲ. ಏಕೆಂದರೆ ಯಾದವಿ ಕಲಹದಿಂದ ಪಡೆದುಕೊಂಡ ಸಾಮ್ರಾಜ್ಯದ ಅಡಿಪಾಯ ಯಾವಾಗಲು ಬಿರುಕು ಬಿಟ್ಟಿರುತ್ತದೆ. ಆದರೆ ನಮ್ಮ ಕುಟುಂಬದಲ್ಲಾಗಲಿ ಸೈನ್ಯದಲ್ಲಾಗಲಿ ನಿನ್ನ ಪಟ್ಟದ ವಿರುದ್ಧ ಪೈಪೋಟಿ ನೀಡುವವರು ಯಾರು ಇಲ್ಲ. ಈ ಸಾಮ್ರಾಜ್ಯದ ಆಂತರಿಕ ವ್ಯವಹಾರಗಳ ಬಗ್ಗೆ ನೀನು ಹೆಚ್ಚಿನ ಆತಂಕ ಪಡಬೇಕಿಲ್ಲ. ಆದರೆ ನೀನು ದೂರದೃಷ್ಟಿ ಹೊಂದಿರಬೇಕು ಔರಂಗಜೇಬನ ಪತನದ ನಂತರ ಏಷಿಯಾದ ಸಾಮ್ರಾಜ್ಯಗಳಲ್ಲಿ ಭಾರತದ ಸ್ಥಾನ ಕೆಳಗೆ ಕುಸಿದಿದೆ. ಈ ನಮ್ಮ ಪ್ರಿಯ ಭೂಮಿ ಹಲವು ಪ್ರಾಂತ್ಯಗಳಾಗಿ ವಿಭಜನೆ ಹೊಂದಿ ಹಲವು ಗುಂಪುಗಳಾಗಿ ಒಡೆದು ಹೋಗಿರುವ ಜನ ದೇಶಪ್ರೇಮಿಯನ್ನು ಕಳೆದುಕೊಂಡಿದ್ದಾರೆ. ಹಿಂದುಗಳು ಶಾಂತಿ ಸಂಧಾನದ ಜಪ ಮಾಡುತ್ತ ಬ್ರಿಟಿಷರಿಗೆ ಬಲಿಯಾಗಿ ಈ ದೇಶವನ್ನು ಕಾಪಾಡುವ ಶಕ್ತಿ ಕಳೆದುಕೊಂಡಿದ್ದಾರೆ. ಮುಸ್ಲಿಮರು ಹಿಂದುಗಳಿಗಿಂತ ಹೆಚ್ಚು ಐಕಮತ್ಯದಿಂದಿದ್ದು ಈ ಹಿಂದೂಸ್ಥಾನವನ್ನು ಉಳಿಸುವ ಜವಾಬ್ದಾರಿ ಅವರ ಮೇಲಿದೆ. ಮಗನೇ, ಈ ದೇಶವನ್ನುಳಿಸಲು ಈ ಎಲ್ಲಾ ಶಕ್ತಿಗಳನ್ನು ಒಗ್ಗೂಡಿಸು. ಈ ನಿನ್ನ ಯೋಜನೆಯಲ್ಲಿ ನಿನಗೆ ದೊಡ್ಡ ಆತಂಕ ಉಂಟುಮಾಡುವವರು ಯುರೋಪಿಯನ್ನರೇ ಆಗಿದ್ದಾರೆ. ಭಾರತದ ಬಗ್ಗೆ ಅವರಿಗಿರುವ ಅಸೂಯೆಯನ್ನು ನೀನು ಸೋಲಿಸಬೇಕು.
(ಹೈದರಾಲಿ ಪತ್ರದಿಂದ)
ಹತ್ತು ಪ್ರತಿಗಳಿಗೆ 10×60=600-200=400+40 (ಅಂಚೆವೆಚ್ಚ)=440ರೂ
ಇಪ್ಪತೈದು ಪ್ರತಿಗಳಿಗೆ25×60=1500-600= 900+70(ಅಂಚೆವೆಚ್ಚ)=970 ರೂ
*
ಪುಸ್ತಕಕ್ಕಾಗಿ
ಲಡಾಯಿ ಪ್ರಕಾಶನ: 9480286844
ಉತ್ತಮ ಪುಸ್ತಕಗಳು ನಿಮ್ಮ ಓದುವ ಕೋಣೆ ಸೇರಲಿ
Punjab national bank Gadag
A/c No 0177005500000278
Ladai prakashana
IFSC : PUNB0017700
Google pay and phone pay number : 9480286844
ಇಷ್ಟವಾದಲ್ಲಿ ನಿಮ್ಮ ಬಳಗ/ವ್ಯಾಟ್ಸಫ್/ಟೆಲಿಗ್ರಾಮ/ ಫೇಸ್ಬುಕ್ ಗ್ರೂಪ್ ಗಳಲ್ಲಿ ಹಂಚಿಕೊಳ್ಳಿ
ವೈಚಾರಿಕ ಸಮಾಜ ಕಟ್ಟುವ ಕಾರ್ಯಗಳಲ್ಲಿ ಕೈಜೋಡಿಸಿ.. ನಿಮ್ಮ ಪುಸ್ತಕ ಪ್ರೀತಿ ಪುಸ್ತಕವನ್ನು ನಿಮ್ಮ ಮನೆ ಬಾಗಿಲಿಗೆ ತರುತ್ತದೆ




