ಚಾಮರಾಜನಗರ: ಚಾಮರಾಜನಗರ ರೋಟರಿ ಭವನದಲ್ಲಿ ವಿಶ್ವವಿಖ್ಯಾತ ದಸರಾ ಅಂಗವಾಗಿ ಏರ್ಪಡಿಸಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ತಲೆದಂಡ ಕನ್ನಡ ಚಲನಚಿತ್ರ ಪ್ರದರ್ಶನ ಮತ್ತು ಸನ್ಮಾನ ಸಮಾರಂಭದಲ್ಲಿ ನಿರ್ದೇಶಕ ಪ್ರವೀಣ್ ಕೃಪಾಕರ್ ಅವರನ್ನು ರೋಟರಿ ಸಿಲ್ಕ್ ಸಿಟಿ ಮತ್ತು ರಂಗವಾಹಿನಿ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ರೋಟರಿ ಸಿಲ್ಕ್ ಸಿಟಿಯ ಅಧ್ಯಕ್ಷ ಮುರುಗೇಂದ್ರ ಸ್ವಾಮಿ ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿಎಂ ನರಸಿಂಹಮೂರ್ತಿ ದೊಡ್ಡರಾಯ ಪೇಟೆ ಗಿರೀಶ್, ಅಜಯ್ ಚಲನಚಿತ್ರ ನಟ ಶಿವಣ್ಣ ಚಾವಡಿ ಹಾಜರಿದ್ದರು.



