ಶಿವಮೊಗ್ಗ: ಕ.ಸಂ.ನೋಂ. ಕಾಯ್ದೆ 1960ರಡಿ ನೋಂದಣಿಯಾದ ಊರಗಡೂರು ಕ್ಷೇಮಾಭಿವೃದ್ಧಿ ಸಂಘದ ಭೈಲಾ ಮತ್ತು ನಿಯಮಾನುಸಾರ ಕಾರ್ಯಚಟುವಟಿಕೆ ನಡೆಸಲು ವಿಫಲವಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಈ ಕುರಿತು ಸಂಬಂಧಪಟ್ಟವರ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು, ಸಹಕಾರ ಭವನ, 1ನೇ ಮಹಡಿ, ಡಿ.ಸಿ.ಕಾಂಪೌಂಡ್, ಶಿವಮೊಗ್ಗ ಕಚೇರಿಗೆ ಈ ಪ್ರಕಟಣೆ ಪ್ರಕಟವಾದ ದಿನದಿಂದ ಏಳು ದಿನಗಳೊಳಗಾಗಿ ಸಲ್ಲಿಸುವಂತೆ, ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇರುವುದಿಲ್ಲ ಎಂದು ಪರಿಗಣಿಸಿ, ಸಂಘದ ನೋಂದಣಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಘಗಳ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



