ದಾವಣಗೆರೆ: ಬಸವಾಪಟ್ಟಣ ಬಾಪೂಜಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಿಂದ 1ನೇ ತರಗತಿಯಿಂದ 7 ನೇ ತರಗತಿವರೆಗೆ ದಾಖಲಾತಿ ಆಂದೋಲನ ನಡೆಸಲಾಗುತ್ತಿದೆ.
ಈ ಕುರಿತು ಶಾಲಾ ಆಡಳಿತ ಮಂಡಳಿ ಪೋಷಕರಲ್ಲಿ ಮನವಿ ಮಾಡಿಕೊಂಡಿದ್ದು, ಆತ್ಮೀಯ ಪೋಷಕರೇ ಸತತ 32 ವರ್ಷಗಳಿಂದ ಸಂಸ್ಕೃತಿ, ಶಿಕ್ಷಣ, ಶಿಸ್ತು, ಸಂಸ್ಕಾರ ಎಂಬ ಧ್ಯೇಯವಾಕ್ಯಗಳೊಂದಿಗೆ ಉತ್ತಮವಾದ ಶೈಕ್ಷಣಿಕ ಸೇವೆಯನ್ನು ನೀಡುತ್ತ, ದೇಶಕ್ಕೆ ಉತ್ತಮ ಪ್ರಜೆಗಳನ್ನು ಕೊಡುತ್ತಿರುವ ಬಸವಾಪಟ್ಟಣದ ನಿಮ್ಮ ಬಾಪೂಜಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ ದಾಖಲಾತಿಯು ಪ್ರಾರಂಭವಾಗಿರುತ್ತದೆ ಎಂದು ಹೇಳಿದೆ.

ಶಾಲೆಯಲ್ಲಿ ಉತ್ತಮ ಶಿಕ್ಷಣ, ಉಚಿತ ಪಠ್ಯಪುಸ್ತಕ, ಹಾಲು ಮತ್ತು ಮಧ್ಯಾಹ್ನದ ಬಿಸಿಯೂಟ, ಉಚಿತ ಬ್ಯಾಗ್ ಇನ್ನೂ ಮುಂತಾದ ಸೌಲಭ್ಯಗಳು ನಿಮ್ಮ ಮಕ್ಕಳಿಗೆ ಲಭ್ಯವಿರುತ್ತವೆ ಎಂದು ಹೇಳಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆಗಳು:
9880792871 – 9743311921 – 7996146115 – 8861655989




