ಶಿವಮೊಗ್ಗ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಶಿವಮೊಗ್ಗದ ವತಿಯಿಂದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ 2024 ರ ಪ್ರಯುಕ್ತ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ವಾಯು ಮಾಲಿನ್ಯ ನಿಯಂತ್ರಣ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಈ ಸಂದರ್ಭದಲ್ಲಿ ಮೋಟಾರು ವಾಹನ ನಿರೀಕ್ಷಕ ಪಿ. ಎಂ. ಮಲ್ಲೇಶಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ, ಅಧೀಕ್ಷಕರಾದ ರಾಮಚಂದ್ರಪ್ಪ, ಮೋಹನ್ ಕುಮಾರ್, ಸಿಬ್ಬಂದಿ ವರ್ಗದವರು, ಕಾಲೇಜಿನ ಪ್ರಾಂಶುಪಾಲ ಸುಖೇಶ್ ದೇವಾಡಿಗ, ಕಾಲೇಜಿನ ಬಸ್ ಚಾಲಕರು, ವಿದ್ಯಾರ್ಥಿಗಳು ಹಾಜರಿದ್ದರು.


