ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನ
ಧಾರವಾಡ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ವೆಬ್ಸೈಟ್ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಅಲ್ಪಸಂಖ್ಯಾತರ ಅರಿವು ಕೇಂದ್ರಗಳಲ್ಲಿ ಅಕ್ಟೋಬರ್ 05, 2024 ರ ಒಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರ ಧಾರವಾಡ-9738287549, ಹುಬ್ಬಳ್ಳಿ – 8867718261, ನವಲಗುಂದ-8746894524, ಕಲಘಟಗಿ:-8951674107, ಕುಂದಗೋಳ-8904661872 ಗೆ ಸಂಪರ್ಕಿಸಬಹುದು.




