ದಾವಣಗೆರೆ: ಹರಿಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 37 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಲು ಮಾ.25 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 8ರಂದು ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸೆ.22 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು.




