ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಏಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ.
ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ನಾನು ಮನವಿ ಮಾಡುತ್ತೇನೆ.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ




