ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.sw.kar.nic.in ಗೆ ಅಥವಾ ನಾಗರಾಜ.ಕೆ, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು.




