ದಾವಣಗೆರೆ: ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ಮಾಸಾಶನ ಸೌಲಭ್ಯವನ್ನು ನೀಡಲಾಗುವುದು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಲಾವಿದರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.




