ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದ, ಹುಬ್ಬಳ್ಳಿರುವ ರಾಜ್ಯ ಮಹಿಳಾ ನಿಲಯ ಸಂಸ್ಥೆಯಲ್ಲಿ ಅಗತ್ಯವಿರುವ ಸಮಾಲೋಚಕ(1) ಮತ್ತು ಬೋಧಕರ(1) ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತರು ಜನವರಿ 10, 2025 ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಧಾರವಾಡ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.




