ಧಾರವಾಡ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೋಮಾ ಡಿ.ಹೆಚ್.ಟಿ.ಟಿ ಕೋರ್ಸ ಪ್ರವೇಶಕ್ಕಾಗಿ 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ 32 ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಮೇ 31, 2024 ಕೊನೆಯ ದಿನವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ಅಥವಾ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಅಥವಾ ಆನ್ಲೈನ್ ವೈಬ್ಸೈಟ್ https://khtigadag.ac.in/Lateralentryadmissionform.pdf ನಲ್ಲಿ ಹಾಗೂ ದೂರವಾಣಿ ಸಂ:08372-297221 ಮೊಬೈಲ್ ಸಂಖ್ಯೆ: 9449162822 ನ್ನು ಸಂಪರ್ಕಿಸಬಹುದು ಎಂದು ಧಾರವಾಡ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




