ಶಿವಮೊಗ್ಗ: ನಗರದ ವಿನೋಬನಗರ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ರಲ್ಲಿ 6 ತಿಂಗಳ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಪ್ರವೇಶವು ದಿ:01/01/2025ರಿಂದ ಪ್ರಾರಂಭವಾಗಲಿದ್ದು, ಎಸ್.ಎಸ್.ಎಲ್.ಸಿ / ಪಿ.ಯು.ಸಿ./ಪದವಿ ಮುಗಿಸಿದ ಸಹಕಾರ ಸಂಘ-ಸಂಸ್ಥೆಗಳ ಸಿಬ್ಬಂದಿ, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಕೆ.ಐ.ಸಿ.ಎಂ ಇಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ.20 ರೊಳಗಾಗಿ ಸಲ್ಲಿಸುವಂತೆ ಕೆ.ಐ.ಸಿ.ಎಂ. ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಂಸ್ಥೆಗಳ ಸಿಬ್ಬಂದಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಹಾಗೂ ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ ಮಾಸಿಕ ರೂ. 600/- ಗಳ ಶಿಷ್ಯವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-248873/ 7022429440/ 7022441115 / 9845120371/ 7026246493 ಗಳನ್ನು ಸಂಪರ್ಕಿಸುವುದು.




