ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ದಾವಣಗೆರೆ ಜಿಲ್ಲೆಗೆ ಕುರಿ, ಮೇಕೆ ಘಟಕ ಪೂರೈಕೆ ಯೋಜನೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದಿಂದ 18 ರಿಂದ 60 ವಯೋಮಿತಿಯ ಸದಸ್ಯರುಗಳನ್ನು ಫಲಾನುಭವಿಗಳನ್ನಾಗಿ ಸರ್ಕಾರದಿಂದ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಯೋಜನೆಗೆ ಸಂಬಂಧಿಸಿದ ನಿಗದಿತ ಅರ್ಜಿಗಳನ್ನು ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆಯಾ ತಾಲೂಕಿನ ಅದ್ಯಕ್ಷರು, ಕಾರ್ಯದರ್ಶಿಗಳಿಂದ ಪಡೆದು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ಯೋಜನೆಗೆ ಸಂಬಂಧಿಸಿದ ಅರ್ಜಿಗಳನ್ನು ಆಯಾ ತಾಲೂಕು, ಹೋಬಳಿ ಮಟ್ಟದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆಯಾ ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿ ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ.




