ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅವಕಾಶ
ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2024 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ 0836-2214234 ಹಾಗೂ ಕೃವಿವಿ ಜಾಲತಾಣ www.uasd.edu ವನ್ನು ಸಂಪರ್ಕಿಸಬಹುದು.




