SC ST ಅಭ್ಯರ್ಥಿಗಳಿಗೆ ಉಚಿತ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ

2 years ago

#Application #Invitation #Free #Entrepreneurship #Training #SCST #Candidates

ಬೆಂಗಳೂರು: ವಾಣಿಜ್ಯ ಚಟುವಟಿಕೆ/ಉದ್ದಿಮೆಗಳನ್ನು ಪ್ರಾರಂಭಿಸಲು ಇಚ್ಛಿಸುವ ಪರಿಶಿಷ್ಟ ಜಾತಿ/ಪಂಗಡದವರಿಗೆ ಕೌಶಲ್ಯಾಭಿವೃದ್ಧಿ ಇಲಾಖಾ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಅರ್ಹತೆ:

ವಯೋಮಿತಿ – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 50 ವರ್ಷ

ಶೈಕ್ಷಣಿಕ ಅರ್ಹತೆ – ಪಿ.ಯು.ಸಿ ಅಥವಾ ಮೇಲ್ಬಟ್ಟು

ವಿವರ: ಉದ್ದಿಮೆ, ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಹಾಗೂ ಮಾರ್ಗದರ್ಶನ

ಪರಿಶಿಷ್ಟ ಸಮುದಾಯದವರು ಉದ್ದಿಮೆಗಳನ್ನು ಸ್ಥಾಪಿಸಲು ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಬ್ಯಾಂಕು, ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿ ನೀಡಲಾಗುತ್ತದೆ.

ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ

• ಪ್ರತಿ ಅಭ್ಯರ್ಥಿಗೆ 10 ದಿನಗಳ ಪ್ರಯಾಣ ಭತ್ಯೆಯಾಗಿ ರೂ.1,000 ವಿತರಣೆ

ಅರ್ಜಿ ಸಲ್ಲಿಸಲು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.11.2023

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಕಲ್ಯಾಣ ಮಿತ್ರ 24×7 ಸಹಾಯ ವಾಣಿ 9482300400 ಅಥವಾ X ಖಾತೆ @SWDGok

Leave a Reply