ಬೆಂಗಳೂರು: ಜಿಲ್ಲಾಧಿಕಾರಿಗಳ ಕಾರ್ಯಾಲಯ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ 1, 2, 3 ಮತ್ತು 4ನೇ ಅಪರ ಸರ್ಕಾರಿ ವಕೀಲರ ಹುದ್ದೆಗಳ ಅವಧಿ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಹುದ್ದೆಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆದ್ದರಿಂದ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೊರೈಸಿದ ಅರ್ಹ ವಕೀಲರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ ಜಿಲ್ಲೆ, ಕೆಂಪೇಗೌಡ ರಸ್ತೆ, ಬೆಂಗಳೂರು-560 009 ಅಥವಾ ದೂರವಾಣಿ ಸಂಖ್ಯೆ: 080-22211292, 22211106 ಗೆ ಸಂಪರ್ಕಿಸಬಹುದು.




