ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382.52 ಗೌರವ ಸಂಭಾವನೆ ನೀಡಲಾಗುತ್ತದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಗ್ರಾಮ ಪಂಚಾಯತಿವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳನ್ನು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಫೋರ್ಟಲ್ https://zpdharwad.karnataka.gov.inಗೆ ಅಥವಾ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದು.




