ಬಳ್ಳಾರಿ: ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಒಟ್ಟು 469 ವಿದ್ಯಾರ್ಥಿಗಳಿದ್ದು, ಎನ್ಸಿಆರ್ಟಿ ಪಠ್ಯಕ್ರಮ ಹೊಂದಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾರ ಕಚೇರಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾರ ಮೊ:9740738762 ಗೆ ಸಂಪರ್ಕಿಸಬಹುದು.




