ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ ಹಾಗೂ ಉದ್ಯೋಗಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತರು ಸೆಪ್ಟೆಂಬರ್ 21 ರ ಸಂಜೆ 5.30ರ ಒಳಗೆ ಗ್ರಾಮ ಒನ್, ಶಿವಮೊಗ್ಗ, ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ದೂ, 08182-295514 ಕ್ಕೆ ಸಂಪರ್ಕಿಸಬಹುದು.




