ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ಸೈ ಟ್ www.sw.kar.nic.in ನಲ್ಲಿ ಪ್ರೋತ್ಸಾಹಧನಕ್ಕಾಗಿ ಆನ್ಲೈಕನ್ನ ಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ದ್ವಿತೀಯ ಪಿ.ಯು.ಸಿ., ಡಿಪ್ಲಮಾ, ಪದವಿ, ಸ್ನಾತಕೋತ್ತರ, ಬಿ.ಇ., ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಆನ್ಲೈ ನ್ನ ಲ್ಲಿ ಅರ್ಜಿ ಸಲ್ಲಿಸಬಹುದು.
ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸುವುದು ಹಾಗೂ ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಬ್ಯಾಂಕ್ ಪಾಸ್ಬುರಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್ ಗಳ ದೃಢೀಕೃತ ಪ್ರತಿ ಹಾಗೂ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ. ಕೊಠಡಿ ಸಂಖ್ಯೆ: 37. ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು.




