ದಾವಣಗೆರೆ: ಆಗಸ್ಟ್-2024ನೇ ಶೈಕ್ಷಣಿಕ ಸಾಲಿನ ಐಟಿಐ ಪ್ರವೇಶಕ್ಕಾಗಿ ಆಫ್ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಆಫ್ಲೈನ್ನಲ್ಲಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವರು ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಯಾಯ ದಿನವೇ ಅರ್ಜಿ ತೆಗೆದುಕೊಂಡು ಮೆರಿಟ್ ಆಧಾರದ ಮೇಲೆ ಮರು ದಿನವೇ ಪ್ರವೇಶ ಮಾಡಿಕೊಳ್ಳಲಾಗುವುದು.
ಅರ್ಜಿ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪತ್ರ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ- 1 ರಿಂದ 10ನೇ ತರಗತಿಯವರೆಗೆ ಓದಿದ, ಆಧಾರ್ ಕಾರ್ಡ್ ದಾಖಲಾತಿಗಳ 1 ಸೆಟ್ ಮೂಲ & ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬಹುದು.




