ಬಳ್ಳಾರಿ: ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ಅನುದಾನದಡಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಕೆಎಎಸ್, ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗೆ ಆಯ್ಕೆಯಾಗಲು ಉಚಿತ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು https://ballari.nic.in ವೆಬ್ಸೈಟ್ಗೆ ನೀಡಬೇಕು. ಅರ್ಜಿ ಸಲ್ಲಿಸಲು ಆ.29 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9964502514, 9844444958 ಗೆ ಸಂಪರ್ಕಿಬಹುದು.




