ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಆಸಕ್ತ ಅಭ್ಯರ್ಥಿಗಳು ಆಯಾ ಕಂದಾಯ ವಿಭಾಗಗಳಿಂದ ಅರ್ಜಿ ಪಡೆದು, ಅವಶ್ಯಕ ದಾಖಲೆಗಳೊಂದಿಗೆ ಜನೆವರಿ 10, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಕೇಂದ್ರ ಗ್ರಂಥಾಲಯದ ಕಛೇರಿ ವೇಳೆಯಲ್ಲಿ ಧಾರವಾಡ ದೂರವಾಣಿ ಸಂಖ್ಯೆ:0836-2441683,2448183, ಬೆಂಗಳೂರು ದೂರವಾಣಿ ಸಂ:080-22212128, ಮಂಗಳೂರು ದೂರವಾಣಿ ಸಂ:0834-2425873, ಕಲಬುರ್ಗಿ ದೂರವಾಣಿ ಸಂ:08472-221543 ಗೆ ಸಂಪರ್ಕಿಸಹುದು.




