ದಾವಣಗೆರೆ: ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವೆಬ್ಸೈಟ್ ವಿಳಾಸ: www.depwd.gov.in & www.awards.gov.in ರಲ್ಲಿ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.




