ಬಳ್ಳಾರಿ: ಪ್ರಸ್ತಕ ಸಾಲಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಶಾಲಾ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ದೇಶದಾದ್ಯಂತ ಶಿಕ್ಷಕರು ನೀಡಿರುವ ಅನನ್ಯ ಸೇವೆಯನ್ನು ಸ್ಮರಿಸಿ, ಅಂತಹ ಶಿಕ್ಷಕರಿಗೆ ನೀಡಲಾಗುವ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಶಿಕ್ಷಕರು, ಮುಖ್ಯ ಶಿಕ್ಷಕರು ವೆಬ್ಸೈಂಟ್ ಕೊಂಡಿ http://nationalawardstoteachers.education.gov.in ಗೆ ಭೇಟಿ ನೀಡಿ ಆನ್ಲೈ/ನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರತಿ ತಾಲ್ಲೂಕಿನಿಂದ ಕನಿಷ್ಠ 25 ರಿಂದ 30 ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.




