ದಾವಣಗೆರೆ: ಭಾರತ ಸರ್ಕಾರದ ಬುಡಕಟ್ಟು ವುವಹಾರಗಳ ಸಚಿವಾಲಯ 2024-25ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸ್ನಾತಕೋತ್ತರ ಪದವಿ, ಪಿಹೆಚ್ಡಿ, ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಆಲ್ಲೈನ್ ಪೋರ್ಟಲ್ನಲ್ಲಿ https://overseas.tribal.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 31ರಂದು ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.




