ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅರ್ಜಿದಾರರು https://sevasindhu.karnataka.gov.in/…/departmentservices ಈ ಲಿಂಕ್ ಮೂಲಕ ಆನ್ಲೈನ್ನಲ್ಲಿ ಪಿಹೆಚ್ಡಿ ಫೆಲೋಶಿಪ್ಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೀಕ್ಷಿಸಬಹುದು.




