ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಸಕ್ತ ಸಾಲಿನ ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟ್ರೀಯಲ್ ಸೇಪ್ಟಿ ಕೋರ್ಸ್ ಪ್ರವೇಶಾತಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ತಿಳಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತ ವಿದ್ಯಾರ್ಥಿಗಳು ಜುಲೈ 7 ಸಂಜೆ 5.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು, ಜು.08 ರಂದು ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅಂದಿನಿಂದಲೆ ಪ್ರವೇಶ ಪ್ರವೇಶಾತಿ ಪ್ರಾರಂಭಗೊಳ್ಳುತ್ತದೆ.
ಪ್ರವೇಶ ಶುಲ್ಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 50 ರೂಪಾಯಿ, ಹಾಗೂ ಹಿಂದುಳಿದ ವರ್ಗದವರು ಮತ್ತು ಸಾಮಾನ್ಯ ವರ್ಗದವರಿಗೆ 100 ರೂಪಾಯಿ ನಿಗದಿಯಾಗಿದ್ದು, ಅರ್ಜಿಯನ್ನು ಪ್ರಾಂಶುಪಾಲರ ಕಚೇರಿಯಲ್ಲಿ ನೀಡಲಾಗುತ್ತದೆ.



