ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

2 years ago

#application #invitation #prematric #scholarship

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://ssp.karnataka.gov.in ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ, ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು.

Leave a Reply