ಬೆಂಗಳೂರು: ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ವೆಬ್ಸೈಟ್ www.indiapostgdsonline.gov.in ನಲ್ಲಿ ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲಿಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಹೆಚ್ಚಿನ ಮಾಹಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್ಸೈಟ್ ಲಿಂಕ್ ಅನ್ನು ಸಂಪರ್ಕಿಸಬಹುದು.


