ಬಳ್ಳಾರಿ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ವರ್ಗದ ಸಂಶೋಧನಾ ವಿದ್ಯಾಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000 ಗಳಂತೆ ಶಿಷ್ಯವೇತನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಪ್ರಸ್ತಕ ಸಾಲಿನ ಸಾಲಿನ ಆಯವ್ಯಯ ಭಾಷಣದ ಕಂಡಿಕೆ (176)ರಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ವರ್ಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ, ಮಾಸಿಕ ರೂ.25,000 ಗಳಂತೆ ಶಿಷ್ಯವೇತನ ನೀಡಲಾಗುವುದೆಂದು ಘೋಷಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಅಥವಾ ದೂ: 08392-242453 ಗೆ ಸಂಪರ್ಕಿಸಬಹುದು.




