ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000/- ಗಳಂತೆ ಶಿಷ್ಯ ವೇತನ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಅರ್ಜಿ ಸಲ್ಲಿಸಲು ಡಿಸೆಂಬರ್ 14 ಕೊನೆಯ ದಿನವಾಗಿದೆ. ಆಯಾ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆಯಬಹುದು.




