ಶಿವಮೊಗ್ಗ: ಕಂದಾಯ ಉಪವಿಭಾಗ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ ಸಮತಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಾಂಗದ ಪರವಾಗಿ ದ್ವನಿ ಎತ್ತಿ ನ್ಯಾಯ ಒದಗಿಸಬಲ್ಲಂತಹ ಪ. ಜಾ ಮತ್ತು ಪ. ವ.ಕ್ಕೆ ಸೇರಿದ ಇಬ್ಬರು ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಲು ಮತ್ತು ಇತರೆ ವರ್ಗದ ಇಬ್ಬರು ಎನ್ಜಿಓ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತರು ಅರ್ಜಿಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ತಾಲೂಕು ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.26 ಸಂಜೆ 4 ಗಂಟೆ ಒಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 9480843194/08182-240512 ಸಂಪರ್ಕಿಸಬಹುದು.



