ಧಾರವಾಡ: ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆಸಕ್ತರು ಧಾರವಾಡ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಡಿಸೆಂಬರ 27, 2024 ರೊಳಗಾಗಿ ಧಾರವಾಡ ರಂಗಾಯಣ ಆವರಣ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು.




