ದಾವಣಗೆರೆ: ಪ್ರಸಕ್ತ ಸಾಲಿನ ಕೈಮಗ್ಗ, ವಿದ್ಯುತ್ ಮಗ್ಗ, ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ನೋಂದಣಿಯಾಗಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆಯಡಿ ವಾರ್ಷಿಕವಾಗಿ ರೂ. 5 ಸಾವಿರ ಸಹಾಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
- ಸಂಗೀತ ಬಾರ್ & ರೆಸ್ಟೋರೆಂಟ್ ಚಿತ್ರದ ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿ
- ಅನರ್ಹ ಕಂಪನಿಗೆ ಕಸದ ಟೆಂಡರ್: ಆರ್.ಅಶೋಕ
- ಮಾಂಜಾ ದಾರ ಮಾರಾಟ, ಬಳಕೆ ನಿಷೇಧಕ್ಕೆ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್
- ಶೂದ್ರ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಅರ್ಜಿದಾರು ಸೇವಾಸಿಂಧು ಪೋರ್ಟಲ್ನವಲ್ಲಿ ನೋಂದಾಯಿಸಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಅಕ್ಟೋಬರ್ 20 ರೊಳಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಗೆರೆ ರಾಮಾಂಜನೇಯ ಪ್ಲಾಜಾ, ಕಾಲೇಜ್ ರಸ್ತೆ, ನಿಟ್ಟುವಳ್ಳಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08192-262362 ಸಂಖ್ಯೆಗೆ ಕರೆ ಮಾಡಬಹುದು.




