ಶಿವಮೊಗ್ಗ: ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ (ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ನ್ಯಾಯವಾದಿಯಾಗಿ ನೋಂದಣಿ ಆಗಿರುವ ಬಗ್ಗೆ ನೋಂದಣಿ ಸಂಖ್ಯೆಯೊಂದಿಗೆ ವಿವರ, ಇತ್ಯಾದಿ) ಅರ್ಜಿ ಸಿದ್ದಪಡಿಸಿ ಜುಲೈ 23 ರ ಸಂಜೆ 05 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಯನ್ನು ಕಚೇರಿ ಸಮಯದಲ್ಲಿ ನ್ಯಾಯಾಂಗ ಶಾಖೆಯನ್ನು ಖುದ್ದಾಗಿ ಹಾಗೂ ದೂರವಾಣಿ ಸಂಖ್ಯೆ: 08182-221100/221010 -9110642146 ರಲ್ಲಿ ಪಡೆಯಬಹುದು.




