ಹಾಸನ: ಹಿಂದೂಸ್ಥಾನ್ ಏರೋನ್ಯಾಟಿಕ್ಸ್(ಲಿ) ಎಲ್ಸಿಎ ತೇಜಸ್ ಡಿವಿಷನ್ ಬೆಂಗಳೂರು-37 ರವರಿಂದ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಖಾಲಿ ಇರುವ ಹುದ್ದೆಗಳು ಹಾಗೂ ವಿದ್ಯಾರ್ಹತೆ:- ಡಿಪ್ಲೋಮಾ ಟೆಕ್ನಿಷಿಯನ್(ಮೆಕಾನಿಕಲ್) ವಿದ್ಯಾರ್ಹತೆ ಡಿಪ್ಲೋಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಟೆಕ್ನಿಷಿಯನ್ (ಸಿವಿಲ್) ವಿದ್ಯಾರ್ಹತೆ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಟೆಕ್ನಿಷಿಯನ್ ಎಲೆಕ್ಟ್ರೋಪ್ಲೇಟರ್ ವಿದ್ಯಾರ್ಹತೆ ಎನ್ಟಿಸಿ (ಐಟಿಐ ಇನ್ ಎಲೆಕ್ಟ್ರೋಪ್ಲೇಟರ್ ಟ್ರೇಡ್), 3 ವರ್ಷದ ನ್ಯಾಷನಲ್ ಅಂಪ್ರೆಂಟಿಶಿಪ್ ಇನ್ ಎಲೆಕ್ಟ್ರೋಪ್ಲೇಟರ್ ಟ್ರೇಡ್,
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಹಿಂದೂಸ್ಥಾನ್ ಏರೋನ್ಯಾಟಿಕ್ಸ್ (ಲಿ) ನ ವೆಬ್ ಸೈಟ್ ನಲ್ಲಿ ನೋಂದಾಯಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2025 ಆಗಿದೆ.
ಹೆಚ್ಚಿನ ಮಾಹಿತಿಗಾಗಿ : ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಹಾಸನ ರವರನ್ನು ಕಛೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08172-296374 ರಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು.




