ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಸಕ್ತ ರೈತರು ಇದರ ಸೌಲಭ್ಯ ಪಡೆಯಲು ಜಗಳೂರು ತಾಲ್ಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳಾದ ಪ್ರಸನ್ನ ಕುಮಾರ್ ಜಿ ಎಚ್ 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್ . 890472145 (ಬಿಳಿಚೋಡು), ಸುನಿಲ್ ಕುಮಾರ್ ಎಚ್.ಟಿ ಇವರನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.




