ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಮೂಲಭೂತ ಸೌಕರ್ಯಸ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕಾರ್ಯಿಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಆಸಕ್ತ ರೈತರು ಇದರ ಸೌಲಭ್ಯ ಪಡೆಯಲು ಜಗಳೂರು ತಾಲ್ಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದು. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ಅಧಿಕಾರಿಗಳಾದ ಪ್ರಸನ್ನ ಕುಮಾರ್ ಜಿ ಎಚ್ 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್ . 890472145 (ಬಿಳಿಚೋಡು), ಸುನಿಲ್ ಕುಮಾರ್ ಎಚ್.ಟಿ ಇವರನ್ನು ಸಂಪರ್ಕಿಸಬಹುದು.




