ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅವಕಾಶ
ಧಾರವಾಡ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ ಹಾಗೂ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ರ್ಸ ಮತ್ತು ಅವರ ಅಬಲಂಬಿತರ ಯುವಕ ಮತ್ತು ಯುವತಿಯರಿಗೆ 2024-25 ನೇ ಸಾಲಿಗಾಗಿ ಗ್ರಾಫಿಕ್ ಡಿಸೈನಿಂಗ್ ಮತ್ತು ವೀಡಿಯೋ ಎಡಿಟಿಂಗ್ಗೆ ಸಂಬಂಧಿಸಿದಂತೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಶಿವಾ ಆರ್ಕೆಡ 2ನೇ ಮಹಡಿ, ವಿದ್ಯಾಗಿರಿ ಪೊಲೀಸ್ ಸ್ಟೇಶನ ಹತ್ತಿರ, ಸರಸ್ವತಿಪುರ ಧಾರವಾಡ ಇಲ್ಲಿಗೆ ಸಂಪರ್ಕಿಸಲು ತಿಳಿಸಲಾಗಿದೆ.



