ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಆನ್ಲೈಆನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್ಸೈವಟ್ನ್ನು ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ bcwdhelpline@gmail.com, 1902 ಸಂಖ್ಯೆಗೆ ಸಂಪರ್ಕಿಸಬಹುದು.




